ವಿಧಾನ‌ ಪರಿಷತ್ ಮೂರು ಅಭ್ಯರ್ಥಿಗಳ ಹೆಸರು ಘೋಷಸಿದ ಬಿಜೆಪಿ

 

 

 

 

ಬೆಂಗಳೂರು, ಮಾ.11: ವಿಧಾನ ಪರಿಷತ್ತಿನ ಮೂರು ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸಿದೆ.

ವಾಯುವ್ಯ ಶಿಕ್ಷಕರ ಕ್ಷೇತ್ರಕ್ಕೆ ಅರುಣ ಶಹಾಪುರ, ವಾಯುವ್ಯ ಪದವೀಧರರ ಕ್ಷೇತ್ರಕ್ಕೆ ಹನುಮಂತ ನಿರಾಣಿ ಮತ್ತು ದಕ್ಷಿಣ ಪದವೀಧರ ಕ್ಷೇತ್ರಕ್ಕೆ ಎಂ.ವಿ. ರಾಜಶೇಖರ್ ಅವರನ್ನು ಅಭ್ಯರ್ಥಿಗಳನ್ನಾಗಿ ಘೋಷಿಸಲಾಗಿದೆ.

 

 

 

[t4b-ticker]

You May Also Like

More From Author

+ There are no comments

Add yours