ಶಾಸಕರಾದ ಜಿ.ಹೆಚ್ ತಿಪ್ಪಾರೆಡ್ಡಿ ರವರ ನಾಳೆ ದಿ.07/03/22ರ ಕಾರ್ಯಕ್ರಮ.
1) ಬೆಳಿಗ್ಗೆ 9 ಗಂಟೆಗೆ ಐನಳ್ಳಿ ಕುರುಬರಹಟ್ಟಿ ಗ್ರಾಮದಲ್ಲಿ ರಸ್ತೆ ಕಾಮಗಾರಿಗೆ ಚಾಲನೆ..
2) ಬೆಳಿಗ್ಗೆ 9.30ಕ್ಕೆ ಮೆದೇಹಳ್ಳಿ ಗ್ರಾಮದಲ್ಲಿ ರಸ್ತೆ ಕಾಮಗಾರಿಗೆ ಚಾಲನೆ….
3) ಬೆಳಿಗ್ಗೆ 10 ಗಂಟೆಗೆ ಜಿ.ಆರ್ ಹಳ್ಳಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ…
4) ಬೆಳಿಗ್ಗೆ 10.30ಕ್ಕೆ ಡಿ.ಎಸ್ ಹಳ್ಳಿ ಗ್ರಾಮದಲ್ಲಿ ನೂತನ ಶಾಲಾ ಕೊಠಡಿ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ಕಾರ್ಯಕ್ರಮ……..
[t4b-ticker]
+ There are no comments
Add yours