ಸಂಭ್ರಮದಿಂದ ಶ್ರೀಗುರು ತಿಪ್ಪೇರುದ್ರಸ್ವಾಮಿಯ ದೊಡ್ಡ ಕಾರ್ತಿಕೋತ್ಸವ

 

 

 

 

ನಾಯಕನಹಟ್ಟಿ: ಚಳ್ಳಕೆರೆ ತಾಲೂಕಿನ ಶ್ರೀ ಕ್ಷೇತ್ರ  ನಾಯಕನಹಟ್ಟಿಯಲ್ಲಿ  ಶ್ರೀಗುರು ತಿಪ್ಪೇರುದ್ರಸ್ವಾಮಿಯ ದೊಡ್ಡ ಕಾರ್ತಿಕೋತ್ಸವ ಶುಕ್ರವಾರ ಅದ್ದೂರಿಯಾಗಿ ನಡೆಯಿತು. ನೂರಾರು ಭಕ್ತರು ದೇವರ ದರ್ಶನ ಪಡೆದರು. ಗ್ರಾಮದ ಪ್ರಮುಖ ಬೀದಿಯಲ್ಲಿ ನಂದಿಕೋಲು, ಕುಣಿತ, ಕಂಸಾಳೆ, ಮಂಗಳವಾದ್ಯಗಳೊಂದಿಗೆ ಸ್ವಾಮಿ ಪ್ರತಿಷ್ಠಿತಾಪನೆಗೊಂಡಿದ್ದ ರಥ ಸಾಗಿತು. ಗ್ರಾಮ ನೂರಾರು ಭಕ್ತರು ದೇವರ ದರ್ಶನ ಪಡೆದು ತಮ್ಮ ಇಷ್ಟಾರ್ಥಗಳನ್ನು ಈಡೇರಿಸುವಂತೆ ಬೇಡಿದರು. ಗ್ರಾಮವೂ ಸೇರಿದಂತೆ ಅಕ್ಕಪಕ್ಕದ ಗ್ರಾಮದ ನೂರಾರು ಜನರು ಆಗಮಿಸಿ ದೇವರಿಗೆ ನಮಿಸಿದರು.

 

 

[t4b-ticker]

You May Also Like

More From Author

+ There are no comments

Add yours