ಸಾರ್ವಜನಿಕ ಉದ್ದಿಮೆಗಳ ಸಮಿತಿಗೆ ಅಧ್ಯಕ್ಷರಾಗಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ನೇಮಕ Posted on December 28, 2021 by NEWS19 KANNADA ಚಿತ್ರದುರ್ಗ: ಚಿತ್ರದುರ್ಗ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಜಿ.ಹೆಚ್ ತಿಪ್ಪಾರೆಡ್ಡಿ ರವರನ್ನು 2021-22 ನೇ ಸಾಲಿನ ವಿಧಾನಮಂಡಲದ ಸಾರ್ವಜನಿಕ ಉದ್ದಿಮೆಗಳ ಸಮಿತಿಗೆ ಅಧ್ಯಕ್ಷರಾಗಿ ಸಭಾಧ್ಯಕ್ಷರು ನೇಮಕ ಮಾಡಿ ಆದೇಶ ಹೊರಡಿಸಿರುತ್ತಾರೆ. [t4b-ticker]
+ There are no comments
Add yours